<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಮ್ಯಾಜಿಸ್ಟ್ರೇಟ್ ಆದೇಶವನ್ನು ಹೈಕೋರ್ಟ್ ಹೊರತಾಗಿ ಪ್ರಶ್ನಿಸಲಾಗುವುದಿಲ್ಲ : ಉಚ್ಚ ನ್ಯಾಯಾಲಯದ ತಿಳಿಸಿದೆ.

ಮ್ಯಾಜಿಸ್ಟ್ರೇಟ್ ಆದೇಶವನ್ನು ಹೈಕೋರ್ಟ್ ಹೊರತಾಗಿ ಪ್ರಶ್ನಿಸಲಾಗುವುದಿಲ್ಲ : ಉಚ್ಚ ನ್ಯಾಯಾಲಯದ ತಿಳಿಸಿದೆ.
Summary: ಉಚ್ಚ ನ್ಯಾಯಾಲಯವು ಒಂದು ಸ್ಪಷ್ಟನೆಯನ್ನು ಸ್ಪಷ್ಟಪಡಿಸಿದೆ ಅದೇನೆಂದರೆ ಮ್ಯಾಜಿಸ್ಟ್ರೇಟ್ ಕೋರ್ಟ್ ಖುಲಾಸೆಲಗೊಳಿಸಿದ ಆದೇಶವನ್ನು ಹೊರತುಪಡಿಸಿ ಹೈಕೋರ್ಟ್ ನಲ್ಲಿ ಮಾತ್ರ ಪ್ರಶ್ನಿಸಬಹುದು. ಯಾವುದೇ ಪರಿಪಾಲನ ಅಥವಾ ನ್ಯಾಯಾಂಗ ತಡೆ ನೀಡಲು ಹೈಕೋರ್ಟ್ ಗೆ ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧ ಅರ್ಜಿ ಸಲ್ಲಿಸುವ ಅಗತ್ಯವಿದೆ. ಈ ನಿರ್ಧಾರವು ನ್ಯಾಯಾಂಗ ವ್ಯವಹಾರಗಳಲ್ಲಿ ಸ್ಪಷ್ಟ ಮಾರ್ಗದರ್ಶನ ನೀಡುತ್ತಿದ್ದು, ಕೋರ್ಟ್ ನ ಅಧಿಕಾರ ಮತ್ತು ನ್ಯಾಯಾಂಗ ಹಕ್ಕುಗಳ ಸಂಬಂಧಿತ ವಿಷಯಗಳನ್ನು ಹತ್ತಿರದಿಂದ ವಿವರಿಸುತ್ತದೆ.
Belagavi news :
ಉಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ, ಜಾಮೀನು ನೀಡಬಹುದಾದ ಅಪರಾಧ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕುಲಸೆಗೊಳಿಸಿರುವ ಆದೇಶವನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿಲ್ಲ. ಹೀಗಾಗಿ ಈ ರೀತಿಯ ಆದೇಶಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಮಾತ್ರ ಅರ್ಜಿ ಸಲ್ಲಿಸಲು ಮತ್ತು ವಿಮರ್ಶೆ ನಡೆಸಲು ಸಮರ್ಥ ಪ್ರಾಧಿಕಾರವನ್ನು ಹೊಂದಿದೆ.

ನ್ಯಾಯಾಲಯದ ಈ ನಿರ್ಧಾರವು ನ್ಯಾಯಾಂಗ ವ್ಯವಸ್ಥೆಯಲ್ಲಿ ಅಧಿಕಾರ ಹಂಚಿಕೆಯನ್ನು ಸ್ಪಷ್ಟಪಡಿಸುತ್ತಿದ್ದು, ಮ್ಯಾಜಿಸ್ಟ್ರೇಟ್ ಮತ್ತು ಸೆಷನ್ಸ್ ನ್ಯಾಯಾಲಯಗಳ ಮಧ್ಯೆ ಅಧಿಕಾರ ಮತ್ತು ಹಕ್ಕುಗಳ ಬಗ್ಗೆ ಮಾರ್ಗದರ್ಶನ ನೀಡುತ್ತದೆ.

ಉಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ ಜಾಮೀನು ನೀಡಬಹುದಾದ ಆರೋಪಗಳಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ ಖುಲಾಸೆ ಆದೇಶವನ್ನು ಕೇವಲ ಹೈಕೋರ್ಟ್ ನಲ್ಲಿ ಮಾತ್ರ ಪ್ರಶ್ನಿಸಲು ಸಾಧ್ಯ. ಸೆಷನ್ಸ್ ನ್ಯಾಯಾಲಯ ಈ ಆದೇಶವನ್ನು ಪ್ರಶ್ನಿಸಲು ಯಾವುದೇ ಅಧಿಕಾರ ಹೊಂದಿಲ್ಲ. ಕೆ.ಕೇಶವ್ ಅವರ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಜಿ.ಬಸವರಾಜು ನೇತೃತ್ವದ ಪೀಠವು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ, ಸೆಷನ್ಸ್ ನ್ಯಾಯಾಲಯ ನೀಡಿದ ಶಿಕ್ಷೆಯ ಆದೇಶವನ್ನು ಪ್ರಶ್ನಿಸುವುದಕ್ಕೆ ಹೈಕೋರ್ಟ್ ಮಾತ್ರ ಅಧಿಕಾರ ಹೊಂದಿದೆ ಎಂದು ತಿಳಿಸಲಾಗಿದೆ.

ಪೀಠವು ತಿಳಿಸಿದೆ ಮ್ಯಾಜಿಸ್ಟ್ರೇಟ್ ಆದೇಶದ ವಿರುದ್ಧದ ಮೇಲ್ಮನವಿಯನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಲು ಸಾಧ್ಯವಿಲ್ಲ, ಆದರೆ ಅಪರಾಧವು ಬದಲಾವಣೆಗಳು ಜಾಮೀನು ರಹಿತವಾಗಿದ್ದಾಗ ಮಾತ್ರ ಸೆಷನ್ಸ್ ಕೋರ್ಟ್ ಮುಂದೆ ಅರ್ಜಿ ಸಲ್ಲಿಸಬಹುದಾಗಿದೆ. ಐಪಿಸಿ ಸೆಕ್ಷನ್ 279, 337, ಮತ್ತು 304-ಎ ಅಡಿಯಲ್ಲಿ ಪ್ರಕರಣಗಳು ಜಾಮೀನು ನೀಡಬಹುದಾದ ಸ್ವರೂಪದಲ್ಲಿರುವುದರಿಂದ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಆರ್.ಪಿ.ಸಿ ಸೆಕ್ಷನ್ 378(1) (ಬಿ) ರ ಪ್ರಕಾರ, ಜಾಮೀನು ನೀಡಬಹುದಾದ ಅಪರಾಧ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ ಖುಲಾಸೆ ಆದೇಶವನ್ನು
ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅವಕಾಶವಿಲ್ಲ. ಆದರೆ, ತರಕಾರಿ ವಕೀಲರು ಮ್ಯಾಜಿಸ್ಟ್ರೇಟ್ ಆದೇಶವನ್ನು ಸೆಷನ್ಸ್ ಕೋರ್ಟ್ ನಲ್ಲಿ ಪ್ರಶ್ನೆಸಲು ಸಾಧ್ಯವಿಲ್ಲ ಎಂದು ತಪ್ಪಾಗಿ ವಿವರಿಸಿದ್ದಾಗಿ ಪೀಠ ತಿಳಿಸಿದೆ.

ಸೆಷನ್ಸ್ ನ್ಯಾಯಾಲಯ ನೀಡಿದ ಆದೇಶವು ವ್ಯಾಪ್ತಿಯನ್ನು ಮೀರಿದ್ದು, ಅದನ್ನು ಮುಂದುವರೆಸುವುದು ನ್ಯಾಯಾಲಯದ ಪ್ರಕ್ರಿಯೆಯೆ ದುರುಪಯೋಗವಾಗಿದೆ. ಇದರಿಂದ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಆರೋಪಿಯ ಮೂಲಭೂತ ಹಕ್ಕುಗಳ ಉಲ್ಲಂಘನೆ ಸಂಭವಿಸಬಹುದು. ಹೈಕೋರ್ಟ್ ಅದೀನದಲ್ಲಿ ಮೇಲ್ಮನವಿ ಪರಿಶೀಲಿಸಿದಾಗ, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ ಆದೇಶದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಪೀಠ ಸೂಚಿಸಿದೆ. ಈ ನಿರ್ಧಾರವು ಮ್ಯಾಜಿಸ್ಟ್ರೇಟ್ ಮತ್ತು ಸೆಷನ್ಸ್ ನ್ಯಾಯಾಲಯಗಳ ಅಧಿಕಾರ ಮತ್ತು ಜಾಮೀನು ಸಂಬಂಧಿತ ವ್ಯವಹಾರಗಳಲ್ಲಿ ಸ್ಪಷ್ಟ ಮಾರ್ಗದರ್ಶನ ನೀಡುತ್ತದೆ ಎಂದು ತಿಳಿಸಲಾಗಿದೆ. ಹೈಕೋರ್ಟ್ ಸ್ಪಷ್ಟನೆಯಂತೆ ಜೂನ್ 16 2006 ಅನಿಲ್ ಪಿಂ ಪಿಂಟೋ ಮತ್ತು ಅವರ ಸಂಬಂಧಿಕರು ಉಪ್ಪಿನಂಗಡಿ ಕಡೆ ಪ್ರಯಾಣಿಸುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಲಾರಿ ಎಂದನ್ನು ಹಿಂಡಿಕುವ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು ರಾಬರ್ಟ್ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಈ ಪ್ರಕರಣದ ತನಿಖೆ ಪೊಲೀಸರು ನಡೆಸಿದರು. ತನಿಖೆ ನಡೆಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದರು. ಮೆಜೆಸ್ಟಿಕ್ ನ್ಯಾಯಾಲಯ ಆರೋಪಿ ಚಾಲಕನನ್ನು ಖುಲಾಸೆಗೊಳಿಸಿದರೂ ಸೆಷನ್ಸ್ ನ್ಯಾಯಾಲಯ ಈ ಆದೇಶವನ್ನು ಪ್ರಶ್ನಿಸಿ ಆರೋಪಿಗೆ ಒಂದು ವರ್ಷ ಶಿಕ್ಷೆ ಮತ್ತು 4,000 ದಂಡವನ್ನು ವಿಧಿಸಿತು. ಇದನ್ನು ಆರೋಪಿಯು ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ಅರ್ಜಿದಾರರ ಪರ ವಕೀಲರು ಹೈಕೋರ್ಟಿಗೆ ವಿವರಿಸಿದರು, ಜಾಮೀನು ನೀಡಬಹುದಾದ ಅಪರಾಧ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ಖುಲಾಸೆ ಆದೇಶವನ್ನು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಶ್ನಿಸಲು ಅಧಿಕಾರವಿಲ್ಲ. ಈ ರೀತಿಯ ಪ್ರಕರಣಗಳು ಸಿ.ಆರ್.ಪಿ.ಸಿ ಸೆಕ್ಷನ್ 378 (1)(ಎ) ಅಡಿಯಲ್ಲಿ ಬರುವುದಿಲ್ಲ ಎಂದು ತಿಳಿಸಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಎಲ್ಲಾ ಸಾಕ್ಷಾಧಾರಗಳನ್ನು ಪರಿಶೀಲಿಸಿ ಖುಲಾಸೆ ಆದೇಶ ನೀಡಿದೆ. ಆದ್ದರಿಂದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ಓದಿರಿ:NHM ಯೋಜನೆ ವೇತನ ಪಾವತಿ ಸುದ್ದಿ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online