<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ರಾಜಕೀಯದಲ್ಲಿ ಒಳ್ಳೆ ಬ್ಯಾಟಿಂಗ್ ಮಾಡಬೇಕು : ಸತೀಶ್ ಜಾರಕಿಹೊಳಿ

ರಾಜಕೀಯದಲ್ಲಿ ಒಳ್ಳೆ ಬ್ಯಾಟಿಂಗ್ ಮಾಡಬೇಕು : ಸತೀಶ್ ಜಾರಕಿಹೊಳಿ
Summary: ಶಿವಮೊಗ್ಗದಲ್ಲಿ ನಡೆಯುತ್ತಿರುವ ವಾಲ್ಮೀಕಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಂಡುಕೊಂಡು ನಾನು ಒಬ್ಬ ಕ್ರಿಕೆಟ್ ಪ್ಲೇಯರ್ ರಾಜಕೀಯದಲ್ಲಿ ಒಳ್ಳೆ ಬ್ಯಾಟಿಂಗ್ ಮಾಡಬೇಕು ಅಂತ ಹೇಳಿ ಆ ಒಂದು ಸೂಚನೆಯನ್ನು ನೀಡಿದರು.
belagavi news :

ಶಿವಮೊಗ್ಗದಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ನನಗೆ ಒಳ್ಳೆ ಬ್ಯಾಟಿಂಗ್ ಮಾಡಬೇಕು. ಗೂಗ್ಲಿ ಹಾಕ್ದೆ ಸಕ್ಸಸ್ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರು ಆ ಸಂದರ್ಭದಲ್ಲಿ ಹೇಳಿದ್ದಾರೆ.

ಇತ್ತೀಚೆಗೆ ಶಿವಮೊಗ್ಗದಲ್ಲಿ ಕ್ರಿಕೆಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ಇಂದು ಮಾತನಾಡಿದ ಇಂದು ಮಾತನಾಡಿದ ಜಾರಕಿಹೊಳಿ, ಕ್ರಿಕೆಟ್ ಪಂದ್ಯಾವಳಿ ಶಿವಮೊಗ್ಗಕ್ಕೆ ಬಂದಿದ್ದು ಇದು ಖಾತೆಗೆ ಕಾರ್ಯಕ್ರಮವಾಗಿ ನಡೆದಿರುವುದರಿಂದ ರಾಜಕೀಯದಲ್ಲಿ ಒಳ್ಳೆಯ ಬ್ಯಾಟಿಂಗ್ ಮಾಡಬೇಕು. ಉಳಿಗಾಲವಿಲ್ಲ ಎಂದು ಈಗ ನಾನು ರಾಜಕೀಯದಲ್ಲಿ ಆಟ ಆಡುವವರಿಗೆ ಸಪೋರ್ಟ್ ಮಾಡ್ತಾ ಇದ್ದೀನಿ ಎಂದು ತಮ್ಮ ಮನದಾಳದ ಮಾತನ್ನು ಹೇಳಿದರು.

ಬಳ್ಳಾರಿಯದ್ದು ಒಂದು ಸಣ್ಣ ಘಟನೆಗಳನ್ನು ಅಮಾನತು ಮಾಡಲಾಗಿದೆ ಎಂದರು. ಹಿಂದೆ ದೆಹಲಿನಿಂದ ಯೋಜನೆಗೆ ಶೇಕಡ ನೂರರಷ್ಟು ಅನುದಾನ ಬರುತ್ತಿತ್ತು. ಈಗ ಆರಾಧರು ಎಷ್ಟು ಮಾತ್ರ ನೀಡುತ್ತಿದೆ ಯೋಚನೆ ಅಂತಿಯನ್ನು ತನ್ನ ಕೈಯಲ್ಲಿ ಇಟ್ಟುಕೊಂಡಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದರು ಅದೆಲ್ಲ ದೆಹಲಿ ಹಾಗೂ ಬೆಂಗಳೂರಿನಲ್ಲಿ ಕೇಳಬೇಕು ಎಂದು ತಿಳಿಸಿದ್ದಾರೆ.

ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿದ್ದಂತೆ ಕಾರ್ಯಕರ್ತರಿಗೆ ಸಚಿವರು ಈ ರೀತಿ ಈ ರೀತಿ ಕೂಗಿದರೆ ಯಾವುದೇ ಪ್ರಯೋಜನವಿಲ್ಲ ಹೀಗೆ ಕೂಗುವುದನ್ನು ಬಿಟ್ಟರೆ ನೀವು ಲೀಡರ್ ಆಗುತ್ತಿರ ಎಂದು ಕಿವಿ ಮಾತನ್ನು ಹೇಳಿದರು ಬಜೆಟ್ ನಂತರ ಸಿಎಂ ಬದಲಾಗುತ್ತಾರೆ ಎಂಬ ಪ್ರಶ್ನೆಗೆ ಅದೆಲ್ಲ ದೆಹಲಿ ಹಾಗೂ ಬೆಂಗಳೂರಿನಲ್ಲಿ ಕೆಳಬೇಕು ಎಂದು ತಿಳಿಸಿದರು.

ಇನ್ನಷ್ಟು ಓದಿರಿ :
ಮಾನವ-ವನ್ಯಜೀವಿ ಸಂಘರ್ಷ : ಹೊಸ ಸಮಗ್ರ ಕಮಾಂಡ್
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online