ರೈಲ್ವೆ ನೇಮಕಾತಿ ಮಂಡಳಿ 312 ಐಸೋಲೇಟೆಡ್ ವರ್ಗದ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಹಿಂದಿ ಅನುವಾದಕ ಮುಖ್ಯ ಕಾನೂನು ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಸಕ್ತ ಹಾಗೂ ಆರ್ಯ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಸರ್ಕಾರಿ ಉದ್ಯೋಗ ಬಯಸುವ ಪದವಿದರರಿಗೆ ಇದು ಉತ್ತಮ ಅವಕಾಶವಾಗಿದ್ದು ಮಾನದಂಡ ವಯೋಮಿತಿ ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಗಮನಿಸುವುದು ಅಗತ್ಯ.
ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರೋ ಯುವಕರಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ RRB Recruitment 2026 ಐಸೋಲೆಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದೆ ಅನುವಾದಕ ಮುಖ್ಯ ಕಾನೂನು ಸಹಾಯಕ ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಸೇರಿವೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ರೈಲ್ವೆ ಸರ್ಕಾರಿ ಉದ್ಯೋಗ ವಯಸ್ಸು ಪದವೀಧರರು ಗೆ ಇದು ಉತ್ತಮ ಅವಕಾಶವಾಗಿದ್ದು ಅರ್ಹತೆ ಮಾನದಂಡ ವಯೋಮಿತಿ ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣ ಮಾಹಿತಿಯನ್ನು ಗಮನಿಸುವುದು ಅಗತ್ಯ.
ಹುದ್ದೆಗಳ ವಿವರ:
ಆರ್ ಆರ್ ಬಿ ಪ್ರಕಟಿಸಿರುವ ಮಾಹಿತಿ ಪ್ರಕಾರ ಈ ನೇಮಕಾತಿಯಲ್ಲಿ ಅತಿ ದೊಡ್ಡ ಹುದ್ದೆಗಳು ಜೂನಿಯರ್ ಹಿಂದಿ ಅನುವಾದಕರಿಗೆ ಮೀಸಲಾಗಿದು ಒಟ್ಟು 202 ಹುದ್ದೆಗಳು ಲಭ್ಯವಿದೆ. ಜೊತೆಗೆ ಮುಖ್ಯ ಕಾನೂನು ಸಹಾಯಕ ಹುದ್ದೆಗಳಿಗೆ 22,000 ಜನಕ ಅಭಿ ಯೋಜನರಿಗೆ 7 ಸೀನಿಯರ್ ಪಬ್ಲಿಕ್ ಇನ್ಸ್ಪೆಕ್ಟರ್ ಗಳಿಗೆ 15 ಹಾಗೂ ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕರಿಗೆ 24 ಹುದ್ದೆಗಳಿವೆ.
ತಾಂತ್ರಿಕ ಮತ್ತು ವೈಜ್ಞಾನಿಕ ವಿಭಾಗದಲ್ಲೂ ನೇಮಕಾತಿ ನಡೆಯುತ್ತಿದ್ದು ವೈಜ್ಞಾನಿಕ ಸಹಾಯಕ ತರಬೇತಿ ಎರಡು ಲ್ಯಾಬ್ ಅಸಿಸ್ಟೆಂಟ್ ಗ್ರೇಡ್ 3 ರಾಸಾಯನ ಶಾಸ್ತ್ರ ಮತ್ತು ಲೋಹ ಶಾಸ್ತ್ರ 39 ಹಾಗೂ ವೈಜ್ಞಾನಿಕ ಮೇಲ್ವಿಚಾರಕರಿಗೆ 1 ಹುದ್ದೆ ಲಭ್ಯವಿದೆ.
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:
ರೈಲ್ವೆ ನೇಮಕಾತಿ ಮಂಡಳಿ ಐಸೋಲೇಟೆಡ್ ವರ್ಗದ ಹುದ್ದೆಗಳಿಗೆ ಪ್ರತಿ ಹುದ್ದೆಗೆ ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ನಿಗದಿಪಡಿಸಿದೆ. ಜೂನಿಯರ್ ಹಿಂದಿ ಅನುದಾಯಕ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಮುಖ್ಯ ಕಾನೂನು ಸಹಾಯಕ ಹಾಗೂ ಸಾರ್ವಜನಿಕ ಅಭಿಯೋಜಕ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಲ್ ಎಲ್ ಬಿ ಕಾನೂನು ಪದವಿ ಕಡ್ಡಾಯವಾಗಿದೆ ಅದೇ ರೀತಿ ತಾಂತ್ರಿಕ ಮತ್ತು ವೈಜ್ಞಾನಿಕ ಹುದ್ದೆಗಳಿಗೆ ವಿಜ್ಞಾನದಲ್ಲಿ ಪದವಿ ಅಥವಾ ಡಿಪ್ಲೋಮಾ ಹೊಂದಿರಬೇಕು.
ವಯೋಮಿತಿಯ ವಿಚಾರದಲ್ಲಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಗರಿಷ್ಠ ವಯೋಮಿತಿ 30 ರಿಂದ 40 ವರ್ಷಗಳವರೆಗೆ ನಿಗದಿಯಾಗಿದೆ ಎಸ್ ಸಿ, ಎಸ್ ಟಿ , ಒ ಬಿ ಸಿ ಹಾಗೂ ಇತರ ಮಿಸಲು ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳಂತೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. ರೈಲ್ವೇ ಸರ್ಕಾರಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸೂಕ್ಷ್ಮವಾಗಿ ಪರಿಶೀಲಿಸುವುದು ಅತ್ಯಂತ ಮುಖ್ಯ.
ವೇತನ ಮತ್ತು ಸೌಲಭ್ಯಗಳು:
ರೈಲ್ವೆ ನೇಮಕಾತಿ ಮಂಡಳಿ ಐಸೋಲೇಟೆಡ್ ವರ್ಗದ ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆ ಅನುಗುಣವಾಗಿ ಆಕರ್ಷಕ ವೇತನ ನೀಡಲಾಗುತ್ತದೆ. ಹಲವು ಹುದ್ದೆಗಳಿಗೆ ತಿಂಗಳಿಗೆ 35,400 ಮೂಲವೇತನ ನಿಗದಿ ಪಡಿಸಲಾಗಿದ್ದು ಮುಖ್ಯ ಕಾನೂನು ಸಹಾಯಕ ಸೇರಿದಂತೆ ಹಿರಿಯ ಹುದ್ದೆಗಳಿಗೆ ತಿಂಗಳಿಗೆ ರೂಪಿಸ್ 44,900 ವರೆಗೆ ವೇತನ ಲಭ್ಯವಿರುತ್ತದೆ ಇದಕ್ಕೆ ಜೊತೆಗೆ ತುಟ್ಟಿಭತ್ಯೆ DA ಮನೆ ಬಾಡಿಗೆ ಭತ್ಯೆ HRA ಪ್ರಯಾಣ ಭತ್ಯೆ TA ಸೇರಿದಂತೆ ತರೆ ಕೇಂದ್ರ ಸರ್ಕಾರಿ ಸೌಲಭ್ಯಗಳು ಸಹ ದೊರೆಯುತ್ತವೆ.
ಅರ್ಜಿ ಶುಲ್ಕ ವಿವರಗಳು:
ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆ ವರ್ಗಾನುಸಾರ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಸಾಮಾನ್ಯ ಓಬಿಸಿ ಹಾಗೂ ಈ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ 500, ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಿಗೆ ರೂ .250 ಅರ್ಜಿ ಶುಲ್ಕ ವಿಧಿ ಸಲಾಗಿದೆ. ಅಭ್ಯರ್ಥಿಗಳು ಶುಲ್ಕವನ್ನು ಆನ್ ಲೈನ್ ಮೂಲಕವೇ ಪಾವತಿಸಬೇಕು.
ಪ್ರಮುಖ ಸೂಚನೆ:
ರೈಲ್ವೆ ಕ್ಷೇತ್ರದಲ್ಲಿ ಭದ್ರ ಶಾಶ್ವತ ಹಾಗೂ ಗೌರವಾನ್ವಿತ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ರೈಲ್ವೆ ನೇಮಕಾತಿ ಮಂಡಳಿ ಸಲಹೆ ನೀಡಿದೆ. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಪರಿಚಯಿಸುವುದು ಅತ್ಯಗತ್ಯ.
ಇನ್ನಷ್ಟು ಓದಿರಿ:
ಸಿದ್ದರಾಮಯ್ಯ ಕುರ್ಚಿಗೆ ಡಿಕೆಶಿ ಗುರಿ : ಜನಾರ್ದನ ರೆಡ್ಡಿ