51 articles found
ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ . ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹತೆ, ವಯೋಮಿತಿ, ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ.
ಬಜೆಟ್ 2026 - 27ರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ 2030ರೊಳಗೆ ಆರೋಗ್ಯ ಕ್ಷೇತ್ರದಲ್ಲಿ 2.5 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿದೆ. ಆರೋಗ್ಯ ಸೇವೆ ವೈದ್ಯಕೀಯ ಹುದ್ದೆಗಳು ಮತ್ತು ಸಂಬಂಧಿತ ವೃತ್ತಿಗಳಲ್ಲಿ ಹೆಚ್ಚಿನ ಅವಕಾಶಗಳ ನಿರೀಕ್ಷೆ.
Chartered Co-op Bank Recruitment 2026: ಚಾರ್ಟರ್ಡ್ ಸಹಕಾರಿ ಬ್ಯಾಂಕಿನಲ್ಲಿ ಉದ್ಯೋಗ ಮಾಡಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ ಲಭ್ಯವಾಗಿದೆ. ಬ್ಯಾಂಕ್ ವತಿಯಿಂದ ಜೂನಿಯರ್ ಅಸಿಸ್ಟೆಂಟ್ ಹಾಗೂ ಡೈವರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರ ನಿಯಮಗಳನ್ನು ಪೂರೈಸಿದಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.
ಶಿವಮೊಗ್ಗದಲ್ಲಿ ಗ್ರಹ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಉಪಯೋಗಕ್ಕಾಗಿ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಅಭ್ಯರ್ಥಿಯೇ ಸಾಕಾಗುತ್ತಾರಂತೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು.
ಎಕ್ಸಿಮ್ ಬ್ಯಾಂಕಿನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ ಪ್ರಕಟವಾಗಿದೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 65,000 ಸ್ಟೈಫಂಡ್ ನೀಡಲಾಗುತ್ತದೆ. ಅರ್ಹತಮಾನದಂಡ ವಯಸ್ಸು ಮಿತಿ ಅರ್ಜಿ ಪ್ರಕ್ರಿಯೆ ಆಯ್ಕೆ ವಿಧಾನ ಹಾಗೂ ಕೊನೆಯ ದಿನ ಸೇರಿದಂತೆ ಸಂಪೂರ್ಣ ನೇಮಕಾತಿ ವಿವರಗಳನ್ನು ಇಲ್ಲಿ ತಿಳಿಯಿರಿ.
ಆದಾಯ ತೆರಿಗೆ ಇಲಾಖೆಯಲ್ಲಿ ಕ್ರೀಡಾ ಕೋಟಾದಡಿ 97 ಹುದ್ದೆಗಳಿಗೆ ಅರ್ಜಿ ಆಹ್ವಾನ ಬಿಡುಗಡೆಯಾಗಿದೆ. ಈ ಉದ್ಯೋಗಾವಕಾಶಕ್ಕೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದಾದ ಅಂತಿಮ ದಿನಾಂಕ, ಅರ್ಜಿ ಪ್ರಕ್ರಿಯೆ ಆಯ್ಕೆ ಮಾನದಂಡಗಳು ಮತ್ತು ವೇತನ ವಿವರ ಗಳನ್ನು ಸಹಿತ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಚಾಲಕ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕಟಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಕೈ ಹಾಕದಂತೆ ವಿವರವಾದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಮತ್ತು ಶರತ್ತು ಗಳನ್ನು ಗಮನಿಸಬೇಕು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ನೇಮಕಾತಿ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸಬೇಕು, ಅರ್ಹತೆ ,ಮಾನದಂಡ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ರೈಲ್ವೇ ಇಲಾಖೆಯಲ್ಲಿ 312 ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವೀಧರರು ಅರ್ಹರು. ಅರ್ಜಿ ಸಲ್ಲಿಸುವ ವಿಧಾನ ಅರ್ಹತಾ ಮಾನದಂಡ ವಯೋಮಿತಿ ಆಯ್ಕೆ ಪ್ರಕ್ರಿಯೆ ಹಾಗೂ ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ಇಲ್ಲಿ ಪಡೆಯಿರಿ. Railway requirement 2026, government job for graduate, railway job Kannada ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ.
Amazon layoffs: ತಂತ್ರಜ್ಞಾನ ದಿಗ್ಗಜ ಅಮೆಜಾನ್ 14,000 ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಸಿದ್ಧತೆ ನಡೆಸುತ್ತಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞ ವೈದ್ಯರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಆಗುವ ಆಸಕ್ತ ತಜ್ಞ ವೈದ್ಯರಿಗೆ ಸರ್ಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಉತ್ತಮ ಅವಕಾಶ ಇದಾಗಿದೆ.
ಉತ್ತರ ಕರ್ನಾಟಕದ ಯುವಕರಿಗೆ ಗುಡ್ ನ್ಯೂಸ್! ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ಸಿಕ್ಕಿದೆ. ಉತ್ತರ ಕರ್ನಾಟಕದ ಈ ಭಾಗದಲ್ಲಿ ಫೆಬ್ರುವರಿ 6 ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ವಿವಿಧ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳು ಭಾಗವಹಿಸಲಿದು, SSLC, PUC, ITI, ಡಿಪ್ಲೋಮಾ, ಡಿಗ್ರಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಯುವಕರು ನೇರ ಸಂದರ್ಶನದ ಮೂಲಕ ಉದ್ಯೋಗ ಪಡೆಯಬಹುದು.
18ನೇ ಅಂತರಾಷ್ಟ್ರೀಯ ಉದ್ಯೋಗ ಮೇಳದಲ್ಲಿ 61 ಸಾವಿರ ಜನರಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರ ವಿತರಿಸಿದರು. ರಾಜ್ಯಾದ್ಯಂತ ಯುವಕರಿಗೆ ಉದ್ಯೋಗಾವಕಾಶವನ್ನು ಉತ್ತೇಜಿಸುವ ಈ ಮಹತ್ವದ ಕಾರ್ಯಕ್ರಮವು ಉದ್ಯೋಗ ಮೇಳದ ಹೈಲೈಟ್ ಆಗಿದೆ.
ಗುಜರಾತ್ ನಲ್ಲಿ ಮಾರುತಿ ಸುಜುಕಿ ₹ 35 ಸಾವಿರ ಕೋಟಿ ಹೂಡಿಕೆ: 12,000 ಹೊಸ ಉದ್ಯೋಗ, 10 ಲಕ್ಷ ಕಾರು ಉತ್ಪಾದನೆ ಗುರಿ, ಭಾರತೀಯ ವಾಹನ ಉದ್ಯಮದಲ್ಲಿ ಬೃಹತ್ ಬೆಳವಣಿಗೆ.
Supreme Court Recruitment 2026: ಭಾರತದ ಸುಪ್ರೀಂಕೋರ್ಟಿನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನೂನು ಪದವೀಧರರಿಗೆ ಇದು ಅತ್ಯುತ್ತಮ ಕೇಂದ್ರ ಸರ್ಕಾರ ಉದ್ಯೋಗಾವಕಾಶವಾಗಿದ್ದು, ಅರ್ಹಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೇರಳಕ್ಕೆ ಇಂದು ಪ್ರಧಾನಿ ಮೋದಿಯವರು ಇಂದು ಭೇಟಿ ಮಾಡಿ ಚುನಾವಣಾ ಪ್ರಚಾರವನ್ನು ಆರಂಭ ಮಾಡಿದ್ದಾರೆ. ಕೇರಳದ ಬಗ್ಗೆ, ಭೇಟಿಗೂ ಮುನ್ನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ.
© H16news.online . All Rights Reserved. Designed by H16news.online