51 articles found
ವಿಶ್ವ ಬ್ಯಾಂಕಿನಲ್ಲಿ ವೃತ್ತಿಜೀವನ ಪ್ರಾರಂಭಿಸುವ ಕನಸು ಇದೆಯೇ? ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡುವ ಅಪರೂಪದ ಅವಕಾಶ ಇದ್ದಾಗ ಲಭ್ಯವಿದೆ. World Bank ನಲ್ಲಿ ಉದ್ಯೋಗ ಪಡೆಯಲು ಬೇಕಾದ ಅರ್ಹತೆ, ಅರ್ಜಿಸಲ್ಲಿಸುವ ವಿಧಾನ ಕೊನೆಯ ದಿನಾಂಕ ಮತ್ತು ಆಯ್ಕೆ ಪ್ರಕ್ರಿಯೆ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ. ಯುವ ಪದವೀಧರರು ಮತ್ತು ವೃತ್ತಿಪರರಿಗೆ ಇದು ಸುವರ್ಣ ಅವಕಾಶವಾಗಿದ್ದು, ನಿಮ್ಮ ಭವಿಷ್ಯವನ್ನು ಹೊಸ ಎತ್ತರಕ್ಕೆ ಕೊಯ್ದು ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ ಈಗಲೇ ಸಂಪರ್ಕ ಮಾಹಿತಿಯನ್ನು ಇಲ್ಲಿ ನೋಡಿರಿ.
ತಮಿಳುನಾಡಿನಲ್ಲಿ AIADMK ನೇತೃತ್ವದ ಎನ್.ಡಿ.ಎ ಸರ್ಕಾರ ಅಧಿಕೃತವಾಗಿ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಪದವೀಧರ ಅಭ್ಯರ್ಥಿಗಳು ಅರ್ಹರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಯುವಜನತೆಗೆ ಇಂದು ಉತ್ತಮ ಅವಕಾಶವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಹತಾ ಮಾನದಂಡ ವಯೋಮಿತಿ ಹಾಗೂ ಅರ್ಜಿ ಸಲ್ಲಿಕೆ ವಿವರಗಳನ್ನು ಅಧಿಕೃತ ಸೂಚನೆಯಲ್ಲಿ ತಿಳಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಂದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಹತಾ ಮಾನದಂಡ ವಯೋಮಿತಿ ಹಾಗೂ ಆಯ್ಕೆ ಪ್ರಕ್ರಿಯೆ ವಿವರಗಳನ್ನು ಪರಿಶೀಲಿಸಿ ಕೊನೆಯ ದಿನಾಂಕ ದೊಳಗೆ ಅರ್ಜಿ ಸಲ್ಲಿಸಬಹುದು.
ನೇಮಕಾತಿ ಪ್ರಕ್ರಿಯೆಯಲ್ಲಿ ಶೇ.50 ಮೀಸಲಾತಿ ನಿಯಮವನ್ನು ಕಟ್ಟುನಿಟ್ಟಾಗಿ ಅನ್ವಯಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಫಸ್ಟ್ ಸೂಚನೆ ನೀಡಿದೆ. ತೀರ್ಪಿನ ಸಂಪೂರ್ಣ ವಿವರ ಇಲ್ಲಿದೆ ನೋಡಿ..
ಟೆಸ್ಲಾ ಮೊದಲ ಬಾರಿಗೆ ಭಾರತೀಯ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಅವಕಾಶ ನೀಡಿದು ಇದು ಯುವ ಪ್ರತಿಭೆಗಳಿಗೆ ದೊಡ್ಡ ಸುವರ್ಣಾವಕಾಶ ವಾಗಿದೆ. Tesla India Internships ಮೂಲಕ Engineering, Software, AI, Data Science ಹಾಗೂ Business ವಿಭಾಗದ ವಿದ್ಯಾರ್ಥಿಗಳು ಜಾಗತಿಕ ಕಂಪನಿಯಲ್ಲಿ ಅನ್ನುವ ಪಡೆಯಬಹುದು. ಅರ್ಹತೆ, ಅಪ್ಲೈ ಮಾಡುವ ವಿಧಾನ, ಆಯ್ಕೆ ಪ್ರಕ್ರಿಯೆ, ಅವಧಿ ಮತ್ತು ಸ್ಟೈಪೆಂಡ್ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ.
RRB Recruitment 2026 ಮೂಲಕ ಭಾರತೀಯ ಯುವಕರಿಗೆ ರೈಲ್ವೆಯಲ್ಲಿ 22,000 ಖಾಲಿ ಹುದ್ದೆಗಳಿಗೆ ನೇಮಕಾತಿ ಸಾಧ್ಯವಾಗಿದೆ. 10th ಪಾಸ್ ಆಗಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ .ಈ ನೇಮಕಾತಿ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳು ಭಾರತೀಯ ರೈಲ್ವೆ ಸಂಸ್ಥೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಅವಕಾಶ ಪಡೆಯುತ್ತಾರೆ. ಅರ್ಜಿ ಸಲ್ಲಿಕೆ ವಿಧಾನ ಅರ್ಹತೆ Selection Process ಮತ್ತು ಮುಖ್ಯ ದಿನಾಂಕಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿRailway Job 2026 10 Pass Jobs, RRB Vacancy 2026 ಎಂಬುದು ಯುವಕರಿಗಾಗಿ ಸುವರ್ಣಾವಕಾಶವಾಗಿದೆ.
ಎಕ್ಸಿಮ್ ಬ್ಯಾಂಕಿನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ ಘೋಷಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಆಯ್ಕೆ ಪ್ರಕ್ರಿಯೆ ಮತ್ತು ಅಂತಿಮ ದಿನಾಂಕಗಳ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಉತ್ಸಾಹಿ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ನಿಯಮಿತವಾಗಿ ಅರ್ಜಿ ಸಲ್ಲಿಸುವ ವಿಧಾನ ಅನುಸರಿಸಬೇಕು ಈ ನೇಮಕಾತಿ ಕನ್ನಡ ಓದುಗರಿಗೆ ಹುದ್ದೆಗಳ ಬಗ್ಗೆ ಸಂಪೂರ್ಣ ಮಾರ್ಗಸೂಚಿಯನ್ನು ನೀಡುತ್ತದೆ.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು (USA Bangalore )ನಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಪಡೆಯಲಿ ಇದ್ದು ಉತ್ತಮ ಅವಕಾಶವಾಗಿದೆ.
KSCCF Recruitment 2026: ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟವು 2026 ನೇಮಕಾತಿಗಾಗಿ ಅರ್ಜಿ ಆಹ್ವಾನಿಸುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಪಾಸ್ ಆಗಿರುವುದು ಸಾಕು. ಈ ನೇಮಕಾತಿ ಸರಳ ಅರ್ಜಿ ಪ್ರಕ್ರಿಯೆ ಸಮಾನ್ ಅವಕಾಶ ಮತ್ತು ಉದ್ಯೋಗ ಹವ್ಯಾಸಿಗಳಿಗೆ ಉತ್ತಮ ಅವಕಾಶ ವನ್ನು ನೀಡುತ್ತದೆ .
೨೦೨೬ ರೈಲ್ವೆ ನೇಮಕಾತಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಪರೀಕ್ಷೆಯ ಬಗ್ಗೆ ಅರ್ಜಿ ಪ್ರಕ್ರಿಯೆ , ಪ್ರವೇಶ ಪತ್ರ ಇತ್ಯಾದಿ ಮಾಹಿತಿಗಳು ಇಲ್ಲಿವೆ.
ಭಾರತೀಯ ಸೇನೆಯಲ್ಲಿ ೩೫೦ ಇಂಜಿನಿಯರಿಂಗ್ ಪದವೀಧರರು ₹ 1,77,500 ಮಾಸಿಕ ವೇತನದೊಂದಿಗೆ ಹೆಚ್ಚಿನ ವೇತನ ಸಂಬಳದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು .
ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿ! ರಾಜಸ್ಥಾನ ಕೃಷಿ ಇಲಾಖೆಯು 1100 ಮೇಲ್ವಿಚಾರಕ ಹುದ್ದೆಗಳಿಗೆ RSSB ಮೂಲಕ ನೇಮಕಾತಿ ಪ್ರಕಟಿಸಿದೆ. ರಾಜಸ್ಥಾನ ಸಿಬ್ಬಂದಿ ಆಯ್ಕೆ ಮಂಡಳಿ (RSSB) ಈ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಕರ್ನಾಟಕ ಇನ್ನೋವೇಶನ್ ಆ್ಯಂಡ್ ಟೆಕ್ನಾಲಜಿ ಸೊಸೈಟಿ (KITS) ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 1146 ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. VP ವೆಲ್ತ್, AVP ವೆಲ್ತ್ ಮತ್ತು ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ ಹುದ್ದೆಗಳು ಲಭ್ಯವಿದೆ. ಪದವಿ ಮತ್ತು ಅನುಭವ ಹೊಂದಿದವರು ಜನವರಿ 10ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಹುದ್ದೆಯ ಪ್ರಕಾರ 10 ನೇ ತರಗತಿ, ಐಟಿಐ, ಇಂಟರ್, ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
© H16news.online . All Rights Reserved. Designed by H16news.online