1 articles found
ಸಚಿವ M B ಪಾಟೀಲ್ ನೋಯ್ಡಾದ ಎನ್ಐಎಎಲ್ ಕಂಪನಿಗೆ ರನ್‌ವೇ ಕ್ಲೀನಿಂಗ್ ವೆಹಿಕಲ್ ಹಸ್ತಾಂತರಿಸಿದರು. ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್ಲೆಂಡ್ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ಸಚಿವ ಎಂ. ಬಿ. ಪಾಟೀಲ್ ಅವರು ನೋಯ್ಡಾದ ಎನ್ಐಎಎಲ್ ಕಂಪನಿಗೆ ರನ್ ವೇ ಕ್ಲೀನಿಂಗ್ ವೆಹಿಕಲ್ ಹಸ್ತಾಂತರಿಸಿದ್ದಾರೆ.
© H16news.online . All Rights Reserved. Designed by H16news.online