2 articles found
ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿದರು. ಲಕ್ಷ್ಮಣ ಸವದಿ ಹಾಗೂ ಚಿದಾನಂದ ಸವದಿ ವಿರುದ್ಧ ಘೋಷಣೆ ಮೊಳಗಿಸಿದರು. ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಘೋಷಣೆ ಮೊಳಗಿಸಿದ ಪ್ರತಿಭಟನಾಕಾರರು, ಇಬ್ಬರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬ್ಯಾಂಕ್ ಉದ್ಯೋಗಿಗಳು ವಾರಕ್ಕೆ ಎರಡು ದಿನ ರಜೆ ನೀಡುವಂತೆ ಆಗ್ರಹಿಸಿ ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ತಯಾರಿ ಆರಂಭಿಸಿದ್ದಾರೆ. ಈ ಮುಷ್ಕರದಿಂದ ಬ್ಯಾಂಕ್ ಸೇವೆಗಳು ಹಲವಾರು ರಾಜ್ಯಗಳಲ್ಲಿ ತಾತ್ಕಾಲಿಕವಾಗಿ ಅಡ್ಡಿಪಡಬಹುದು.
© H16news.online . All Rights Reserved. Designed by H16news.online