Logo
ಮುಖಪುಟ ಓದುವುದು ಕೇಳು
#Business investment news - News Tag
#Business investment news

News Tagged with "Business investment news"

1 articles found

ಹೊಸ ಹೂಡಿಕೆ  ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆ : ಎಂ.ಬಿ.ಪಾಟೀಲ್
Trending
ಹೊಸ ಹೂಡಿಕೆ ಮೂಲಕ ರಾಜ್ಯದ ಆರ್ಥಿಕ ಬೆಳವಣಿಗೆ : ಎಂ.ಬಿ.ಪಾಟೀಲ್

ರಾಜ್ಯದಲ್ಲಿ 1.53 ಲಕ್ಷ ಕೋಟಿ ರೂ. ಹೂಡಿಗೆ ಆಕರ್ಷಣೆಯಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ. ಈ ಹುಡುಗಿಯ ಮೂಲಕ ಉದ್ಯೋಗ ಸೃಷ್ಟಿ ಆರ್ಥಿಕ ಬೆಳವಣಿಗೆ ಮತ್ತು ರಾಜ್ಯದ ವಾಣಿಜ್ಯ ವಿಕಸನಕ್ಕೆ ಹೊಸ ದಾರಿ ತೆರೆಯಲಿದೆ. ಸಚಿವ ಎಂ.ಬಿ.ಪಾಟೀಲ್ ಹೇಳುವಂತೆ,ಇವು ವಿಶೇಷ ಹೂಡಿಕೆ ಯೋಜನೆಗಳ ಮೂಲಕ ಕೈಗೊಳ್ಳಲಾಗುತ್ತಿದೆ. ಮತ್ತು ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವುದರಿಂದ ಅಭಿವೃದ್ಧಿ ವೇಗ ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

Jan 17 5
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online