2 articles found
ಆಸ್ಟ್ರೇಲಿಯಾ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಉಸ್ಮಾನ್ ಖ್ವಾಜಾ (USAMAN KHAWAJA) ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ 15 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.
ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5ನೇ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಇದು ಜೇಕಬ್ ಬೆಥೆಲ್ ಅವರ ಮೊದಲ ಟೆಸ್ಟ್ ಸೆಂಚುರಿ ಎಂಬುದು ವಿಶೇಷ.
© H16news.online . All Rights Reserved. Designed by H16news.online