1 articles found
ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬಕ್ಕೆ ಉಸ್ತುವಾರಿ ಸಚಿವರೂ ಆಗಿರುವ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು 25 ಲಕ್ಷ ರೂ. ಆರ್ಥಿಕ ನೆರವು ವಿತರಣೆ ಮಾಡಿದ್ದಾರೆ. ಜೊತೆಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವುದಾಗಿಯೂ ಭರವಸೆ ನೀಡಿದ್ದಾರೆ.
© H16news.online . All Rights Reserved. Designed by H16news.online