7 articles found
ಕೇಂದ್ರ ಬಜೆಟ್ ನಲ್ಲಿ ಸಾಂಪ್ರದಾಯಿಕ ವಿಷಯದ ಮತ್ತು ಆಯುರ್ವೇದ ಸಂಶೋಧನೆಗೆ ಮಹತ್ವದ ಉದ್ದೇಶನ ದೊರೆತಿದೆ. ದೇಶಾದ್ಯಂತ ಮೂರು ಹೊಸ ಅಖಿಲ ಭಾರತ ಆಯುರ್ವೇದ ಸಂಸ್ಥೆಗಳನ್ನು ಸ್ಥಾಪಿಸುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ರಾಷ್ಟ್ರೀಯ ಶಿಕ್ಷಣ ನೀತಿ (NEP) ವಿರುದ್ಧ ತಮಿಳುನಾಡು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕವು ಬೆಂಬಲ ನೀಡಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.NEP ರಾಜ್ಯಗಳ ಶಿಕ್ಷಣ ಸ್ವಾಯತ್ತತೆ ಭಾಷಾ ಹಕ್ಕುಗಳು ಮತ್ತು ಸಂವಿಧಾನಾತ್ಮಕ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದ್ದು ರಾಜ್ಯಮಟ್ಟದಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂಬ ಸಂದೇಶವನ್ನು ನೀಡಿದ್ದಾರೆ.
ಮುಖ ಮುಚ್ಚಿಕೊಂಡು ಬರುವ ಮಹಿಳೆ ಮತ್ತು ಪುರುಷರಿಗೆ ಚಿನ್ನದಂಗಡಿ ಪ್ರವೇಶ ಮತ್ತು ಖರೀದಿಯನ್ನು ನಿಷೇಧಿಸಿ ಬಿಹಾರದ ಚಿನ್ನದ ವ್ಯಾಪಾರಿಗಳ ಒಕ್ಕೂಟವು ಆದೇಶ ಹೊರಡಿಸಿದೆ.
ಜ್ಞಾನದ ಬೆಳಕು ನೀಡಿದ ಕವಿ ಸರ್ವಜ್ಞರು, ಈ ಸಮುದಾಯಕ್ಕೆ ಸೇರಿರುವುದು ಹೆಮ್ಮೆಯ ವಿಷಯ.
ರಾಜ್ಯದ ಎಲ್ಲ ಸರ್ಕಾರ ಶಾಲೆಗಳಲ್ಲಿ ರಾಜ್ಯದಲ್ಲಿನ ವಿವಿಧ ಕಾರ್ಪೋರೇಟ್ ಕಂಪನಿಗಳಿಂದ ವಾರ್ಷಿಕವಾಗಿ 8,500 ಕೋಟಿ ಸಿಎಸ್‌ಆರ್ ನಿಧಿಯಡಿ ಲಭ್ಯವಿದ್ದು, ಕಾರ್ಪೊರೇಟ್ ಸಂಸ್ಥೆಗಳ ಸಿಎಸ್ಆರ್ ನಿಧಿಯನ್ನು ಬಹುವಾಗಿ ಸರ್ಕಾರಿ ಶಾಲೆಗಳ ಮೇಲೆ ಹೂಡಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಉತ್ತರ ಪ್ರದೇಶದಲ್ಲಿ ಇತ್ತೀಚಿಗೆ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ದಿನಪತ್ರಿಕೆಗಳನ್ನು ಓದುವ ಓದುವುದನ್ನು ಕಟಾಯಗೊಳಿಸಿ ಆದೇಶವನ್ನು ಹೊರಡಿಸಿದ್ದಾರೆ ಮಕ್ಕಳಲ್ಲಿ ಕೆಲವು ಸಾಮಾನ್ಯ ಜ್ಞಾನ ಭಾಷೆ ಸಂಸತ್ತು ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರ ತಿಳಿಸಿದೆ.
: VC ನೇಮಕಾತಿ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡುವ ಬಿಲ್ನ ವಿರುದ್ಧವಾಗಿದೆ. ಅಧಿಕಾರ ಸಮತೋಲನ ಮತ್ತು ಶೈಕ್ಷಣಿಕ ಸ್ವಾತಂತ್ರ್ಯ ರಕ್ಷಿಸುವಲ್ಲಿ ಮಹತ್ವದ ಹೆಜ್ಜೆ. DMK ಸರ್ಕಾರಕ್ಕೆ ದೊಡ್ಡ ರಾಜಕೀಯ ಪ್ರತಿಸ್ಪಂದನೆ
© H16news.online . All Rights Reserved. Designed by H16news.online