3 articles found
ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ದಾಖಲೆ ಮುರಿಯುವ ಹಂತಕ್ಕೆ ಬಂದಿರುವ ಜೋ ರೂಟ್ ! ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಲು ಕೇವಲ ಒಂದು ಹೆಜ್ಜೆ ದೂರ
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಇದೀಗ ಈ ದಾಖಲೆಯನ್ನು ಮುರಿಯುವತ್ತ ಇಂಗ್ಲೆಂಡ್ನ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ (Joe Root) ಹೆಜ್ಜೆಯನ್ನಿಟ್ಟಿದ್ದಾರೆ.
ಮುಂಬರುವ ಟಿ20 ವಿಶ್ವಕಪ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡ ಪ್ರಕಟಗೊಂಡಿದ್ದು, ಹ್ಯಾರಿ ಬ್ರೂಕ್ಗೆ ನಾಯಕತ್ವ ನೀಡಲಾಗಿದೆ. ಮಾರಕ ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಮರಳಿದ್ದು, ಶ್ರೀಲಂಕಾ ವಿರುದ್ಧದ ಸರಣಿಗೂ ತಂಡವನ್ನು ಹೆಸರಿಸಲಾಗಿದೆ. ಆರ್ಸಿಬಿಯ ಇಬ್ಬರು ಆಟಗಾರರು ಸಹ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
© H16news.online . All Rights Reserved. Designed by H16news.online