Logo
ಮುಖಪುಟ ಓದುವುದು ಕೇಳು
#Environmental news karnataka - News Tag
#Environmental news karnataka

News Tagged with "Environmental news karnataka"

1 articles found

ಚಾರ್ಮಡಿ ಘಾಟ್ಗೆ ಭಾರೀ ಪ್ರಮಾಣದ ಬೆಂಕಿ ಅವಘಡ
Breaking News
ಚಾರ್ಮಡಿ ಘಾಟ್ಗೆ ಭಾರೀ ಪ್ರಮಾಣದ ಬೆಂಕಿ ಅವಘಡ

ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿವೆ. ಕಳೆದ ಕೆಲವು ದಿನಗಳಿಂದ ಮುಂದುವರೆದ ಒಣಹವಾಮಾನ ಮತ್ತು ಬಿಸಿಲಿನ ತೀವ್ರತೆ ಬೆಂಕಿ ವೇಗವಾಗಿ ಹರಡುವುದಕ್ಕೆ ಕಾರಣವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರಂತರ ತೊಡಗಿದ್ದಾರೆ, ಸಸ್ಯ ಸಂಪತ್ತು ಮತ್ತು ಪರಿಸರಕ್ಕೆ ಭಾರಿ ಹಾನಿಯಾಗುವ ಭೀತಿ ಎದುರಾಗಿದೆ. ಬೆಂಕಿಯ ಮೂಲದ ಬಗ್ಗೆ ತನಿಖೆ ಮುಂದುವರಿದಿದ್ದು, ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ.

Jan 19 7
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online