1 articles found
ಈ ಸೀಸನ್ನಲ್ಲಿ ಗಿಲ್ಲಿ ನಟ ಅವರು ಹೆಚ್ಚು ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಇರುವ ಕಾರಣಕ್ಕೆ ಕಾವ್ಯಾ ಶೈವ (Kavya Shaiva) ಕೂಡ ಹೆಚ್ಚು ಚರ್ಚೆಗೆ ಒಳಗಾಗುತ್ತಿದ್ದಾರೆ. ಕಾವ್ಯಾ ಅವರನ್ನು ಗಿಲ್ಲಿ ಪ್ರತಿ ಹಂತದಲ್ಲೂ ಸೇವ್ ಮಾಡುತ್ತಿದ್ದಾರೆ ಎಂಬುದು ಅನೇಕರ ಅಭಿಪ್ರಾಯ.
© H16news.online . All Rights Reserved. Designed by H16news.online