1 articles found
ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಏಕದಿನ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ, ಆದ್ದರಿಂದ ಕೆಎಲ್ ರಾಹುಲ್ ನಾಯಕತ್ವ ವಹಿಸಿಕೊಂಡಿದ್ದರು. ಈ ಸರಣಿಯನ್ನು ಭಾರತ 2-1 ಅಂತರದಿಂದ ಗೆದ್ದುಕೊಂಡಿತು. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ 15 ಸದಸ್ಯರ ಭಾರತ ತಂಡ ಪ್ರಕಟಗೊಂಡಿದೆ.
© H16news.online . All Rights Reserved. Designed by H16news.online