1 articles found
ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ಅಮೆರಿಕ ಮಿಲಿಟರಿ ಕಾರ್ಯಾಚರಣೆಯಲ್ಲಿ ಸೆರೆಹಿಡಿದ ನಂತರ ಅಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ವೆನಿಜುವೆಲಾಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ವಿದೇಶಾಂಗ ಸಚಿವಾಲಯ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಿದೆ. ವೆನೆಜುವೆಲಾದ ಎಲ್ಲಾ ಭಾರತೀಯರು ತೀವ್ರ ಜಾಗರೂಕರಾಗಿರುವಂತೆ ತಿಳಿಸಿದೆ.
© H16news.online . All Rights Reserved. Designed by H16news.online