Logo
ಮುಖಪುಟ ಓದುವುದು ಕೇಳು
#International cricket update - News Tag
#International cricket update

News Tagged with "International cricket update"

3 articles found

ಆಸ್ಟ್ರೇಲಿಯಾ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ
Sports
ಆಸ್ಟ್ರೇಲಿಯಾ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

ನಿವೃತ್ತಿ ಘೋಷಣೆಯಾದ ನಂತರ, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆ ಮತ್ತು ಸಂತಾಪ ಸೂಚಿಸುತ್ತಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಖ್ವಾಜಾ 15 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ಅಂತ್ಯಗೊಳಿಸಿದ್ದಾರೆ.

Jan 8 1
ಟಿ20 ವಿಶ್ವಕಪ್ ಪಂದ್ಯಗಳು ಭಾರತದಲ್ಲಿ ಇಲ್ಲ : ಬಾಂಗ್ಲಾ ಕ್ರಿಕೆಟ್ ಮಂಡಳಿಯ ಘೋಷಣೆ
Sports
ಟಿ20 ವಿಶ್ವಕಪ್ ಪಂದ್ಯಗಳು ಭಾರತದಲ್ಲಿ ಇಲ್ಲ : ಬಾಂಗ್ಲಾ ಕ್ರಿಕೆಟ್ ಮಂಡಳಿಯ ಘೋಷಣೆ

ಐಪಿಎಲ್​ 2026ರ ಮಿನಿ ಹರಾಜಿನಲ್ಲಿ ₹9.2 ಕೋಟಿಗೆ ಕೆಕೆಆರ್​ ತಂಡದ ಪಾಲಾಗಿದ್ದ ಮುಸ್ತಾಫಿಜುರ್ ರೆಹಮಾನ್​ ಅವರನ್ನು ಐಪಿಎಲ್​ನಲ್ಲಿ ಆಡಿಸದಂತೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಅವರನ್ನು ರಿಲೀಸ್​ ಮಾಡಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೆ ಬಾಂಗ್ಲಾ ಕ್ರಿಕೆಟ್​ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ.

Jan 6 4
ಬಾಂಗ್ಲಾದೇಶ ಟೀಂ ಘೋಷಣೆ: ಕುಮಾರ್ ದಾಸ್ ನಾಯಕ
Sports
ಬಾಂಗ್ಲಾದೇಶ ಟೀಂ ಘೋಷಣೆ: ಕುಮಾರ್ ದಾಸ್ ನಾಯಕ

ಈ ವಿಶ್ವಕಪ್ ಅನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿದ್ದು ಗುಂಪು ಹಂತದಲ್ಲಿ ಬಾಂಗ್ಲಾದೇಶ ಆಡಬೇಕಾದ ನಾಲ್ಕು ಪಂದ್ಯಗಳನ್ನು ಭಾರತದಲ್ಲಿ ನಿಗದಿಪಡಿಸಲಾಗಿದೆ. ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ.

Jan 6 3
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online