9 articles found
ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ ನೀವು, ನಿಮ್ಮ ಸರಕಾರದ ವಿರುದ್ಧ 80% ಆರೋಪಗಳಿವೆ. ಕಾಂಟ್ರಾಕ್ಟ್ ಗಳೇ ನಿಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು.
ತರಳಬಾಳು ಹುಣ್ಣಿಮೆ - 2026 ಕಾರ್ಯಕ್ರಮವು ಭಕ್ತಿ ಭಾವ ಮತ್ತು ಸಾಂಸ್ಕೃತಿಕ ಸಡಗರದೊಂದಿಗೆ ಅದ್ದೂರಿಯಾಗಿ ನಡೆಯಿತು. ಈ ಮಹತ್ವದ ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ದೆಹಲಿಯಿಂದ ಕೇಂದ್ರಗಳ ಸಚಿವರಿಂದ ಭವನಕ್ಕೆ ಫೋನ್ ಬರುತ್ತದೆ ಎಂಬುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪ ವಿಧಾನಸಭೆಯಲ್ಲಿ ಬಾರಿ ಗದ್ದಲಕ್ಕೆ ಕಾರಣವಾಗಿದೆ.ಈ ಆರೋಪದ ಬೆನ್ನಿಲೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.
ಕನಕಪುರದಲ್ಲಿ ಬುಧವಾರ ನಡೆದ ಕನಕೋತ್ಸವ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದ್ದು, ಈ ಸಾಂಸ್ಕೃತಿಕ ಉತ್ಸವವನ್ನು ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿಯಾಗಿ ವಿಸ್ತರಿಸಲಾಗುವುದು ಎಂದು ಘೋಷಿಸಿದ್ದಾರೆ.
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸುವ ಹೇಳಿಕೆಯನ್ನು ಮಾಜಿ ಸಚಿವ ಜನಾರ್ಧನ್ ರೆಡ್ಡಿ ನೀಡಿದ್ದಾರೆ."ಸಿದ್ದರಾಮಯ್ಯ ಅವರಿಂದ ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಕಿತ್ತುಕೊಳ್ಳುತ್ತಾರೆ ನೋಡ್ತಾ ಇರಿ" ಎಂದು ಹೇಳಿರುವ ಅವರು, ಕಾಂಗ್ರೆಸ್ ಒಳ ರಾಜಕೀಯದ ಬಗ್ಗೆ ದೊಡ್ಡ ಭವಿಷ್ಯವಾಣಿಯನ್ನು ಮಾಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೇಸರಿ ಧ್ವಜ ವಿವಾದ ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಈ ವಿವಾದ ಮಧ್ಯೆ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಉಡುಪಿ ಜಿಲ್ಲಾಧಿಕಾರಿಯ ಬೆಂಬಲಕ್ಕೆ ನಿಂತಿದ್ದಾರೆ. ಕಾನೂನು ಹಾಗೂ ಸಂವಿಧಾನದ ಪ್ರಕಾರವೇ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಹೇಳಿದ ಸಚಿವೆ, ಧ್ವಜ ವಿಚಾರಕ್ಕೆ ರಾಜಕೀಯ ಬಣ್ಣ ನೀಡಬೇಡಿ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಈ ವಿಚಾರದಲ್ಲಿ ಅವರು ಹೇಳಿದ್ದೇನು? ಬಿಸಿ ಬೆಂಬಲಕ್ಕೆ ಕಾರಣವೇನು? ಸಂಪೂರ್ಣ ವಿವರ ಇಲ್ಲಿದೆ ನೋಡಿ...
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದಲ್ಲಿ ಯಾವುದೇ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮತ್ತು ಶಿಸ್ತಿಗೆ ದಕ್ಕಿಯಾಗುವ ಯಾವುದೇ ಘಟನೆ ನಡೆದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದರು.
ಬೀದಿಗಳು ಮತ್ತು ಸಾರ್ವಜನಿಕ ಸ್ಥಳಗಳು ಕೆಂಪು ಕಲೆಗಳಿಂದ ತುಂಬಿದ್ದು, ಸ್ವಚ್ಛತೆಗೆ ಸಾವಿರಾರು ಪೌಂಡ್‌ಗಳು ವ್ಯಯವಾಗುತ್ತಿವೆ. ಸ್ಥಳೀಯ ಪಾನ್ ಅಂಗಡಿ ಮಾಲೀಕರು ಸಹ ಕಳವಳ ವ್ಯಕ್ತಪಡಿಸಿದ್ದು, ಕೆಲವು ಗ್ರಾಹಕರು ಅಜಾಗರೂಕತೆಯಿಂದ ಉಗುಳುವುದು ತಮ್ಮ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ.
ಮಾದಕವಸ್ತು ಕಳ್ಳಸಾಗಣೆ ಆರೋಪಗಳನ್ನು ಎದುರಿಸುತ್ತಿರುವ ಮಡುರೋ ಪ್ರಕರಣವು ಅಮೆರಿಕದ ನೀತಿ, ಅಂತರರಾಷ್ಟ್ರೀಯ ಕಾನೂನಿಗೆ ಸವಾಲಾಗಿದೆ. ಈಗ ನಿಕೋಲಸ್ ಅಮೆರಿಕದ ವಶದಲ್ಲಿದ್ದಾರೆ. ನಿಕೋಲಸ್ನಷ್ಟೇ ಅವರ ವಕೀಲ ಬ್ಯಾರಿ ಪೊಲಾಕ್ ಅವರ ಬಗ್ಗೆಯೂ ಹೆಚ್ಚು ಚರ್ಚೆ ನಡೆಯುತ್ತಿದೆ.
© H16news.online . All Rights Reserved. Designed by H16news.online