2 articles found
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದಲ್ಲಿ ಯಾವುದೇ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮತ್ತು ಶಿಸ್ತಿಗೆ ದಕ್ಕಿಯಾಗುವ ಯಾವುದೇ ಘಟನೆ ನಡೆದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದರು.
ಪವಿತ್ರ ಮನೆ ಊಟ ಕಾರ್ಯಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದ್ದು, "ಕಾನೂನಿಗಿಂತ ಯಾರು ದೊಡ್ಡವರಲ್ಲ" ಎಂದು ಸ್ಪಷ್ಟ ಸಂದೇಶ ನೀಡಿದೆ. ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ತೀರ್ಮಾನ ಕೈಗೊಂಡಿದ್ದು, ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಹೈಕೋರ್ಟ್ ಆದೇಶವು ಸಾರ್ವಜನಿಕ ಬಲೆಯಲ್ಲಿ ಕಾನೂನು ಪಾಲನೆಯ ಮಹತ್ವವನ್ನು ಮತ್ತೊಮ್ಮೆ ನೆನಪಿಸಿದೆ.
© H16news.online . All Rights Reserved. Designed by H16news.online