9 articles found
ಬಡವರು ದುಡಿದು ಸಂತೋಷವಾಗಿರುವುದನ್ನು ಬಿಜೆಪಿ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಮಧು ಬಂಗಾರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಸರ್ಕಾರದ ಜನಪರ ಯೋಜನೆಗಳಿಂದ ಬಡವರ ಬದುಕು ಸುಧಾರಿಸುತ್ತಿದ್ದು, ಅಧಿಕಾರಕ್ಕೆ ಬಿಜೆಪಿ ನಾಯಕರು ಹೊಟ್ಟೆ ಉರಿ ಮಾಡಿಕೊಂಡು ಟೀಕೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಡಿಕೆ ಸುರೇಶ್ ರಾಜಕೀಯದಲ್ಲಿ ಯಾರಿಗೂ ಅಧಿಕಾರವು ಶಾಶ್ವತವಲ್ಲ ಮತ್ತು ಹೆಚ್ಚು ತಾಳ್ಮೆಯೂ ಶಾಶ್ವತವಾಗಿ ಇರುವುದಿಲ್ಲ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ರವರು ಸದಾಶಿವ ನಗರದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲ ಧರ್ಮಗಳಿಗಿಂತಲೂ ಮಾನವ ಧರ್ಮವೇ ಮೇಲು ಎಂದು ಸ್ಪಷ್ಟವಾಗಿ ಹೇಳಿದರು. ಸಮಾಜದಲ್ಲಿ ಶಾಂತಿ ಸಹ ಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಮಾನವೀಯ ಮೌಲ್ಯಗಳು ಮೂಲ ಎಂದು ಅವರು ಒತ್ತಿ ಹೇಳಿದರು. ಸಿದ್ದರಾಮಯ್ಯನವರು ಹೀಗೆ ಎನ್ನಲು ಕಾರಣವೇನು ನೋಡೋಣ ಬನ್ನಿ..
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪೂರ್ಣವಾಗಿ ಕುಸಿದಿದೆ. ಗಲಭೆ, ಹಲ್ಲೆ,ಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಸರ್ಕಾರದ ನಿರ್ಲಕ್ಷದಿಂದ ರಾಜ್ಯ ರಾಜಕತೆಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಡಿಕೆ ಶಿವಕುಮಾರ ರವರು ಮಂಗಳವಾರ ಮೈಸೂರಿನಲ್ಲಿ ರಾಹುಲ ಗಾಂಧಿಯವರ ಜೊತೆಗೆ ಮಾತುಕತೆಯನ್ನು ನಡೆಸಿದ ಬಳಿಕ ರಾಜ್ಯದ ನಾಯಕತ್ವದ ಬಗ್ಗೆ ತಮ್ಮ ಎಕ್ಸ್ ಪೋಸ್ಟ್ ತಿಳಿಸಿದ್ದಾರೆ.
ಬಿಜೆಪಿ ಬಳ್ಳಾರಿಯಿಂದ ಪಾದಯಾತ್ರೆ ಮಾಡುವ ಕುರಿತಾಗಿ ಇಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯರವರು ಹೇಳಿದ್ದಾರೆ.
ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು ಎಂದು ಸಿ ಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ
ಶಿವಮೊಗ್ಗದಲ್ಲಿ ನಡೆಯುತ್ತಿರುವ ವಾಲ್ಮೀಕಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಂಡುಕೊಂಡು ನಾನು ಒಬ್ಬ ಕ್ರಿಕೆಟ್ ಪ್ಲೇಯರ್ ರಾಜಕೀಯದಲ್ಲಿ ಒಳ್ಳೆ ಬ್ಯಾಟಿಂಗ್ ಮಾಡಬೇಕು ಅಂತ ಹೇಳಿ ಆ ಒಂದು ಸೂಚನೆಯನ್ನು ನೀಡಿದರು.
ಗೃಹಲಕ್ಷ್ಮಿ ಹಣದ ಆರೋಪದ ವಿಚಾರದಲ್ಲಿ ಮುಖ್ಯಮಂತ್ರಿ ಅಥವಾ ಸಚಿವರ ವಾಗ್ದಾಳಿಯಂತೆ ರಾಜಕೀಯ ಬಿಸಿಲಿನಂತೆ ಸರ್ಕಾರ ಮತ್ತು ಬಿಜೆಪಿ ನಡುವೆ ಟकरಾವಣೆಗಳು ನಡೆಯುತ್ತಿವೆ. ಬಿಜೆಪಿ ವಿರುದ್ಧ ಸಚಿವ ಲಾಡ್ ಭರ್ಜರಿ ವಾಗ್ದಾಳಿಯನ್ನಿಡಿದ್ದಾರೆ.
© H16news.online . All Rights Reserved. Designed by H16news.online