5 articles found
400 ಕೋಟಿ ರೂಪಾಯಿ ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸರ ದಾಳಿ ನಂತರ ಬಂಧಿಸಲಾಗಿದೆ, ಪ್ರಕರಣದ ಸಂಬಂಧ ತನಿಖೆ ಮುಂದುವರಿಯುತ್ತಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದಲ್ಲಿ ಯಾವುದೇ ಇಲಾಖೆಯಲ್ಲೂ ಇಂಥ ಘಟನೆಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮತ್ತು ಶಿಸ್ತಿಗೆ ದಕ್ಕಿಯಾಗುವ ಯಾವುದೇ ಘಟನೆ ನಡೆದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದರು.
ಪವಿತ್ರ ಮನೆ ಊಟ ಕಾರ್ಯಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದ್ದು, "ಕಾನೂನಿಗಿಂತ ಯಾರು ದೊಡ್ಡವರಲ್ಲ" ಎಂದು ಸ್ಪಷ್ಟ ಸಂದೇಶ ನೀಡಿದೆ. ನಿಯಮ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ತೀರ್ಮಾನ ಕೈಗೊಂಡಿದ್ದು, ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಹೈಕೋರ್ಟ್ ಆದೇಶವು ಸಾರ್ವಜನಿಕ ಬಲೆಯಲ್ಲಿ ಕಾನೂನು ಪಾಲನೆಯ ಮಹತ್ವವನ್ನು ಮತ್ತೊಮ್ಮೆ ನೆನಪಿಸಿದೆ.
ಕಾಶ್ಮೀರದ ವ್ಯಕ್ತಿ ಆಯೋಧ್ಯೆ ಮಂದಿರದೊಳಗೆ ಪ್ರವೇಶಿಸಿ ನಮಾಜ ಮಾಡಲು ಯತ್ನಿಸಿದ್ದಕ್ಕಾಗಿ ಪೊಲೀಸರು ಅವನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದರು.
ದೆಹಲಿ ಪ್ರಕರಣದ ಹಿಂದಿರಿರುವ ಆರೋಪಿಗಳಾದ ಉಮರ್ ಮತ್ತು ಶಾರ್ಜೀಲ್ಗೆ ಸುಪ್ರೀಂ ಕೋರ್ಟ್ ಕರೆ ನೀಡಿದ್ದು ಇವರಿಬ್ಬರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಕಾರಣವೇನು ?
© H16news.online . All Rights Reserved. Designed by H16news.online