1 articles found
BMRCL Namma Metro Green Line: ನಮ್ಮ ಮೆಟ್ರೋದ ಹಸಿರು ಮಾರ್ಗಕ್ಕೆ 21 ಹೊಸ CRRC 6-ಕೋಚ್ ರೈಲುಗಳು ಸೇರ್ಪಡೆಯಾಗುತ್ತಿವೆ. ಇದರಿಂದ ಹಸಿರು ಮಾರ್ಗದಲ್ಲಿ ಸಂಚಾರ ವೇಗ ಹೆಚ್ಚಾಗಲಿದ್ದು, ಪ್ರಯಾಣ ಅವಧಿ ಕಡಿತಗೊಳ್ಳಲಿದೆ. ಹಸಿರು ಮಾರ್ಗದ ಹಳೆಯ 17 ರೈಲುಗಳನ್ನು ನೇರಳೆ ಮಾರ್ಗಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಈ ಮೂಲಕ ಪ್ರಯಾಣಿಕರಿಗೆ ಉತ್ತಮ ಸೇವೆ ಲಭ್ಯವಾಗಲಿದೆ. ಹೊಸ ರೈಲುಗಳು ಮಾರ್ಚ್ನೊಳಗೆ ವಾಣಿಜ್ಯ ಸೇವೆಗೆ ಲಭ್ಯವಾಗಲಿವೆ ಎಂದು ಇಲಾಖೆ ತಿಳಿಸಿದೆ.
© H16news.online . All Rights Reserved. Designed by H16news.online