3 articles found
RCB WPL 2026 ಫೈನಲ್ ಗೆ ಪ್ರವೇಶ: ರಾಯಲ್ ಚಾಲೆಂಜ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ೮ ವಿಕೆಟ್ ಗಳಿಂದ ಜಯ ಸಾಧಿಸಿ WPL 2026 ಫೈನಲ್ ಪ್ರವೇಶಿಸಿದೆ. ಈ ಗೆಲುವಿನಿಂದ ಆರ್ ಸಿ ಬಿ ಅಭಿಮಾನಿಗಳು ಖುಷಿಯಿಂದ ಉತ್ಕಂಠೆಗೊಳ್ಳುತ್ತಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಯುಪಿ ವಿರುದ್ಧ ಭರ್ಜಟಿ ಪ್ರದರ್ಶನ ನೀಡಿ ಗೆಲುವನ್ನು ಸಾಧಿದ್ದಾರೆ. ಗುಜರಾತಿನ ದಾಖಲೆಗೆ ಸಮನಾಗಿ ನಿಂತಿದೆ ಆರ್ಸಿಬಿ, ಗ್ರೇಸ್ ಹ್ಯಾರಿಸ್ ಮತ್ತು ಸ್ಮೃತಿ ಮಂಧಾನ 137 ರನ್ ಜೊತೆಯಾಟವಾಡುವ ಮೂಲಕ ತಂಡಕ್ಕೆ ಗೆಲುವನ್ನು ತಂದು ಕೊಟ್ಟರು.
ಬೆಂಗಳೂರು:ಬಹುನಿರೀಕ್ಷಿತ ನಾಲ್ಕನೇ ಸೀಸನ್ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ್ತಿಯರಿಬ್ಬರು ಟೂರ್ನಿಯಿಂದ ಹೊರಬಿದ್ದಿದ್ದಾರೆ.
© H16news.online . All Rights Reserved. Designed by H16news.online