Logo
ಮುಖಪುಟ ಓದುವುದು ಕೇಳು
#Record breaking in cricket - News Tag
#Record breaking in cricket

News Tagged with "Record breaking in cricket"

1 articles found

ಸೆಹ್ವಾಗ್ ಮತ್ತು ಪಾಂಟಿಂಗ್ ದಾಖಲೆ ಅಪಾಯ
Sports
ಸೆಹ್ವಾಗ್ ಮತ್ತು ಪಾಂಟಿಂಗ್ ದಾಖಲೆ ಅಪಾಯ

ಇದೀಗ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಅದೇ ಫಾರ್ಮ್​ ಮುಂದುವರೆಸುವ ಇರಾದೆಯಲ್ಲಿ ಕೊಹ್ಲಿ ಇದ್ದಾರೆ. ಒಂದು ವೇಳೆ ವಿರಾಟ್ ಕೊಹ್ಲಿ ಕಿವೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದರೆ, ಮತ್ತೊಂದು ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಳ್ಳಲಿದ್ದಾರೆ. ವಾಸ್ತವವಾಗಿ ಕಿವೀಸ್ ವಿರುದ್ಧ ಅತ್ಯಧಿಕ ಏಕದಿನ ಶತಕ ಸಿಡಿಸಿದವರ ಪಟ್ಟಿಯಲ್ಲಿ ಕೊಹ್ಲಿ ಅಗ್ರಸ್ಥಾನಕ್ಕೇರಲಿದ್ದಾರೆ.

Jan 5 1
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online