1 articles found
ಇತ್ತೀಚೆಗೆ ನಿರ್ಮಾಣ ಆಗುತ್ತಿರುವ ಮಲ್ಟಿಪ್ಲೆಕ್ಸ್ಗಳನ್ನು ಅಂದಗಾಣಿಸಲು ನಾನಾ ತಂತ್ರ ಬಳಸಲಾಗುತ್ತಿದೆ. ಐಕಾನಿಕ್ ಸಿನಿಮಾ ಹೆಸರುಗಳನ್ನು ಬರೆಯೋದು, ಸಿನಿಮಾ ಶೂಟಿಂಗ್ ಸಂದರ್ಭದಲ್ಲಿ ತೆಗೆದ ಅಪರೂಪದ ಫೋಟೋಗಳನ್ನು ಫ್ರೇಮ್ ಹಾಕಿಸೋದು ಅಥವಾ ಖ್ಯಾತ ನಿರ್ದೇಶಕರು/ನಟರ ಫೋಟೋಗಳನ್ನು ಹಾಕೋದನ್ನು ಮಾಡಲಾಗುತ್ತದೆ. ಈಗ ಅಲ್ಲು ಅರ್ಜುನ್ ಕೂಡ ಇದನ್ನೇ ಮಾಡಿದ್ದಾರೆ.
© H16news.online . All Rights Reserved. Designed by H16news.online