1 articles found
ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ ಕರಕುಶಲ ಕೇಂದ್ರವಾದ ಮಹಾಬಲಿಪುರಂ ಬಳಿಯ ಪಟ್ಟಿಕಾಡು ಗ್ರಾಮದಲ್ಲಿ 33 ಅಡಿ ಎತ್ತರ, 210 ಟನ್ ತೂಕದ ಈ ಬೃಹತ್ ಏಕಶಿಲಾ ಶಿವಲಿಂಗವನ್ನು ಕೆತ್ತಲಾಗಿದೆ.
© H16news.online . All Rights Reserved. Designed by H16news.online