1 articles found
ಕೊಪ್ಪಳದಲ್ಲಿ ಇತ್ತೀಚೆಗೆ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ್ದರು. ಅಂತಹ ಮುಖ್ಯಪಾದ್ಯರನ್ನು ವರ್ಗಾವಣೆಯನ್ನು ಮಾಡಿದ್ದಾರೆ ಅದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆಯನ್ನು ನಡೆಸಿದ್ದಾರೆ.
© H16news.online . All Rights Reserved. Designed by H16news.online