2 articles found
ಮಂಗಳೂರು: ಕರಾವಳಿಯಲ್ಲಿ ಬಂಡವಾಳ ಹೂಡಲು ಹಲವರು ಮುಂದೆ ಬಂದಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಯಾರೆಲ್ಲಾ ಮುಂದೆ ಬರುತ್ತಾರೋ ಅವರಿಗೆ ನಮ್ಮ ಸರಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ. ಪ್ರವಾಸೋದ್ಯಮಕ್ಕೆ ನಮ್ಮ ಸಹಕಾರ ಬೆಂಬಲ ಕೊಟ್ಟೇ ಕೊಡುತ್ತದೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ .
ಮಂಗಳೂರು ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದರು .
© H16news.online . All Rights Reserved. Designed by H16news.online