2 articles found
ಇಂದೋರ್ ಕಲುಷಿತ ನೀರು ಪ್ರಕರಣ: ಈ ಘಟನೆಗೆ ಸಂಬಂಧಿಸಿದಂತೆ ತುರ್ತು ನ್ಯಾಯಾಲಯ ಪರಿಶೀಲನ ಅಗತ್ಯವಿದೆ ಎಂದು ಹೈಕೋರ್ಟ್ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ತನಿಕಾ ಪ್ರಾರಂಭವಾದ ದಿನದಂದು ನಾಲ್ಕು ವಾರಗಳ ಒಳಗೆ ಮಧ್ಯಂತರ ವರದಿ ಸಲ್ಲಿಸುವಂತೆ ತನಿಕಾ ಅಧಿಕಾರಿಗಳಿಗೆ ನ್ಯಾಯ ಸ್ಪಷ್ಟ ನಿರ್ದೇಶನ ನೀಡಿದೆ
ಇಂದೋರ್ ನಗರದಲ್ಲಿ 142 ಜನರು ಕಲುಷಿತ ಕುಡಿಯುವ ನೀರು ಕುಡಿಯುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೆಲವರು ಸಾವನ್ನಪ್ಪಿದ್ದಾರೆ. ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಜವಾಬ್ದಾರಿ ಹೊಂದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
© H16news.online . All Rights Reserved. Designed by H16news.online