Logo
ಮುಖಪುಟ ಓದುವುದು ಕೇಳು
#Weather alert india - News Tag
#Weather alert india

News Tagged with "Weather alert india"

2 articles found

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ :  ಶೀತಗಾಳಿಯ ಎಚ್ಚರಿಕೆ
Breaking News
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ : ಶೀತಗಾಳಿಯ ಎಚ್ಚರಿಕೆ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರದಿಂದಾಗಿ ಭಾರತೀಯ ಹವಾಮಾನ ಇಲಾಖೆಯಿಂದ ರಾಜ್ಯದ ಒಳನಾಡು ಜಿಲ್ಲೆಗಳಿಗೆ ೨೪ ಗಂಟೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನು ನೀಡಿದೆ.

Jan 11 2
ಬೆಂಗಳೂರು, ತುಮಕೂರು ಸೇರಿದಂತೆ ಕರ್ನಾಟಕದಲ್ಲಿ ಮಳೆಯ ಸಾಧ್ಯತೆ
Breaking News
ಬೆಂಗಳೂರು, ತುಮಕೂರು ಸೇರಿದಂತೆ ಕರ್ನಾಟಕದಲ್ಲಿ ಮಳೆಯ ಸಾಧ್ಯತೆ

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣ ಹವೆಯ ವಾತಾವರಣವೇ ಇದೆ. ಆದರೆ ಹೊಸ ವರ್ಷದ ಕೊಡುಗೆಯೆಂಬಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಸಮತೋಲನ ಆಹಾರ ಸೇವನೆಯೊಂದಿಗೆ ಬೆಚ್ಚನೆಯ ಉಡುಪು ಧರಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

Dec 31 2
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online