1 articles found
ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಭದ್ರತೆ ಹೆಚ್ಚಿಸಲಾಗಿದೆ. ಸುರಕ್ಷತಾ ಕಾರಣಗಳಿಗಾಗಿ ಕೆಲವು ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅದೇ ರೀತಿ ಹೊಸ ವರ್ಷಾಚರಣೆಗೆ ತೆರಳುವವರ ಅನುಕೂಲಕ್ಕಾಗಿ ಕೆಲವು ಸೇವೆಗಳ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷಾಚರಣೆ ವೇಳೆ ಏನೇನಿರುತ್ತೆ, ಏನೇನಿರಲ್ಲ ಎಂಬ ಮಾಹಿತಿ ಇಲ್ಲಿದೆ.
© H16news.online . All Rights Reserved. Designed by H16news.online